ಹೊಸಪೇಟೆ: ಹೊಸಪೇಟೆ ಉಪವಿಭಾಗದ ನೂತನ ಡಿ.ವೈ.ಎಸ್ಪಿ. ಆಗಿ ವಿ. ರಘುಕುಮಾರ ನಿಯೋಜನೆಗೊಂಡಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎ.ಸಿ.ಬಿ.) ಅವರು ಡಿ.ವೈ.ಎಸ್ಪಿ. ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರದಿಂದ ಆದೇಶ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.