ADVERTISEMENT

ಸಿರುಗುಪ್ಪ : ಗಂಗಾಮಾತೆ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2018, 12:37 IST
Last Updated 22 ಜೂನ್ 2018, 12:37 IST
ಸಿರುಗುಪ್ಪದಲ್ಲಿ ಶುಕ್ರವಾರ ಗಂಗಾಮಾತೆಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.
ಸಿರುಗುಪ್ಪದಲ್ಲಿ ಶುಕ್ರವಾರ ಗಂಗಾಮಾತೆಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.   


ಸಿರುಗುಪ್ಪ: ತಾಲ್ಲೂಕು ಗಂಗಾಮತಸ್ಥರ ಸಂಘದ ವತಿಯಿಂದ ಗಂಗಮಾತೆ ಜಯಂತಿ ಅಂಗವಾಗಿ ಶುಕ್ರವಾರ ಗಂಗಾ ನಗರದಿಂದ ತಾಲ್ಲೂಕು ಕ್ರೀಡಾಂಗಣದವರೆಗೂ ಗಂಗಾಮಾತೆಯ ಭಾವಚಿತ್ರದ ಮೆರವಣಿಗೆಯನ್ನು ನಡೆಸಲಾಯಿತು.


ತಾಲ್ಲೂಕಿನ ವಿವಿಧ ಗ್ರಾಮಗಳ ಗಂಗಾಮತಸ್ಥ ಮಹಿಳೆಯರು ಕಳಸ, ಪೂರ್ಣಕುಂಭ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಗಂಗಾಮತಸ್ಥರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT