ADVERTISEMENT

ಸಿರುಗುಪ್ಪ | ಕುರಿಗಳ ಕಳ್ಳತನ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 7:37 IST
Last Updated 18 ಜುಲೈ 2025, 7:37 IST

ಸಿರುಗುಪ್ಪ: ತಾಲ್ಲೂಕಿನ ಬಾಗೇವಾಡಿ ಗ್ರಾಮದ ಹೊರಭಾಗದಲ್ಲಿ ಕುರಿ ತರುಬುವ ಹಟ್ಟಿಯಿಂದ 17 ಕುರಿಗಳು ಕಳ್ಳತನವಾಗಿರುವ ಘಟನೆ ಮಂಗಳವಾರ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಚೀಕಲ್ ವಾಲ್ ಗ್ರಾಮದ ಕುರಿಗಾಹಿ ಮಲ್ಲಪ್ಪ ವಿಠಪ್ಪ ನಿಂಗಗೋಳ ಅವರಿಗೆ ಸೇರಿದ ಕುರಿಮಂದೆಯಿಂದ ₹ 2.04 ಲಕ್ಷ ಮೌಲ್ಯದ 17 ಕುರಿಗಳನ್ನು ಅಪರಿಚಿತರು ಕಳ್ಳತನ ಮಾಡಿರುವುದಾಗಿ ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT