ಬಳ್ಳಾರಿ: ಸಂಡೂರು ಪುರಸಭೆಯ ಪೌರ ಕಾರ್ಮಿಕರಾದ ಗಿರಿಯಪ್ಪ ಅವರ ಮಗ ಯಾಹನ್ ಎಸ್ಸೆಸ್ಸೆಲ್ಸಿ
ಪರೀಕ್ಷೆಯಲ್ಲಿ ಶೇ 98.88 ಅಂಕಗಳನ್ನು ಪಡೆದಿರುವುದರಿಂದ ಪುರಸಭೆ ಅನುದಾನದ ಅಡಿಲ್ಯಾಪ್ ಟಾಪ್ ಅನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನಗರದಲ್ಲಿ ಬುಧವಾರ ವಿತರಿಸಿ ಶುಭ ಹಾರೈಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಬಿ.ಎಸ್, ಪುರಸಭೆ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.