ಮಾಗಡಿ: ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಗಡಿ ತಾಲ್ಲೂಕಿನ ಗುದ್ದಲಹಳ್ಳಿಯ ವಡ್ಡರಹಟ್ಟಿಯ ನಿವಾಸಿಗಳನ್ನು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಭಾನುವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿ ವಿಚಾರಿಸಿದರು.
ಈ ವೇಳೆ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ದಿಗ್ಭ್ರಮೆ ವ್ಯಕ್ತಪಡಿಸಿದ ಅವರು, ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಪ್ರಕಾಶ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.