ADVERTISEMENT

ಬಸ್ ಡಿಕ್ಕಿ: ವೃದ್ಧೆಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 22 ಜನವರಿ 2023, 21:40 IST
Last Updated 22 ಜನವರಿ 2023, 21:40 IST
   

ವಿಜಯಪುರ(ದೇವನಹಳ್ಳಿ): ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಸಾರಿಗೆ ಬಸ್ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಚಿಕ್ಕಬಳ್ಳಾಪುರ ತಾಲ್ಲೂಕಿನ ನಾಯನಹಳ್ಳಿ ಗ್ರಾಮದ ತಿರುಮಳಮ್ಮ(65) ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರದ ವೃದ್ಧೆ ವಿಜಯಪುರದಲ್ಲಿರುವ ಮಗಳ ಮನೆಗೆ ಬಂದಾಗ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT