ADVERTISEMENT

‘ಗುಣಮಟ್ಟದ ಶಿಕ್ಷಣ ನೀಡುವ ಗುರಿ’

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 13:33 IST
Last Updated 20 ಏಪ್ರಿಲ್ 2019, 13:33 IST
ವಿಜಯಪುರ 6ನೇ ವಾರ್ಡಿನಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡದ ಹೊರನೋಟ 
ವಿಜಯಪುರ 6ನೇ ವಾರ್ಡಿನಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡದ ಹೊರನೋಟ    

ವಿಜಯಪುರ: ‘ಗ್ರಾಮೀಣ ಭಾಗದ ಮಕ್ಕಳು ಚೆನ್ನಾಗಿ ಕಲಿಯಬೇಕು ಎನ್ನುವುದು ನಮ್ಮ ಬದ್ಧತೆಯಾಗಿದೆ. ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಗೆ ಮಕ್ಕಳ ದಾಖಲಾತಿ ಆರಂಭವಾಗಿದೆ’ ಎಂದು ಮುಖ್ಯಶಿಕ್ಷಕ ಮನೋಹರ್ ಹೇಳಿದರು.

‘ಶಾಲೆಯ ಶಿಕ್ಷಕ, ಶಿಕ್ಷಕಿಯರು, ಸ್ಥಳೀಯ ಪುರಸಭಾ ಸದಸ್ಯರು, ಶಾಲಾಭಿವೃದ್ಧಿ ಸಮಿತಿಯವರ ಸಹಕಾರದಿಂದ ಮಕ್ಕಳ ಮನೆ ಮನೆಗೆ ಭೇಟಿ ಮಾಡಿ ಪೋಷಕರ ಮನವೊಲಿಸುವ ಕೆಲಸ ಮಾಡುತ್ತೇವೆ. ನಮ್ಮ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಕರಪತ್ರಗಳನ್ನು ಮುದ್ರಿಸಿದ್ದೇವೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT