ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದ ಮೃಗಾಲಯದಲ್ಲಿ ಪ್ರಸ್ತುತ ಪ್ರಾಣಿಗಳ ಪೋಷಣೆ, ಇಂಧನ ವೆಚ್ಚ ಮತ್ತು ಇತರ ಆಡಳಿತ ವೆಚ್ಚಗಳು ಹೆಚ್ಚಳವಾಗಿರುವುದರಿಂದ ಮೃಗಾಲಯದ ಪ್ರವೇಶ ಟಿಕೆಟ್ ದರಗಳನ್ನು ಪರಿಷ್ಕರಿಸಲಾಗಿದೆ.
ಪರಿಷ್ಕತ ದರ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.