ಸಾವು
ಪ್ರಾತಿನಿಧಿಕ ಚಿತ್ರ
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಯಲ್ಲಿನ ಭಾರತ್ ಪೆಟ್ರೋಲಿಯಂ ಬಂಕ್ ಸಮೀಪ ಗೋಣಿ ಚೀಲದಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಕೆ.ಬಾಬಾ, ಡಿ.ವೈ.ಎಸ್.ಪಿ ರವಿ ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.