ADVERTISEMENT

ಕರ್ನಾಟಕ ಬಂದ್‌ | ಬನ್ನೇರುಘಟ್ಟ ಉದ್ಯಾನಕ್ಕೆ ರಜೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2023, 16:04 IST
Last Updated 28 ಸೆಪ್ಟೆಂಬರ್ 2023, 16:04 IST

ಆನೇಕಲ್ : ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಠಿಯಿಂದ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ಘೋಷಿಸಲಾಗಿದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯಾನವನದ ರಜೆ ದಿನವಾದ ಅಕ್ಟೋಬರ್‌ 3ರ ಮಂಗಳವಾರದಂದು ಪ್ರವಾಸಿಗರಿಗೆ ತೆರೆದಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT