ದೇವನಹಳ್ಳಿ:ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ಆವರಣದಲ್ಲಿಆ. 10ರಂದು ಬೆಳಿಗ್ಗೆ 9.30ಕ್ಕೆ 94ಸಿ ಹಕ್ಕುಪತ್ರಗಳ ವಿತರಣೆ ಹಾಗೂ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.
ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.