ADVERTISEMENT

ಬೀಗ ಮುರಿದು ಚಿನ್ನಾಭರಣ ಕಳವು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 8:15 IST
Last Updated 3 ಸೆಪ್ಟೆಂಬರ್ 2020, 8:15 IST
ರಾಜಣ್ಣ ಅವರ ಮನೆಯಲ್ಲಿ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು
ರಾಜಣ್ಣ ಅವರ ಮನೆಯಲ್ಲಿ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು   

ದೊಡ್ಡಬಳ್ಳಾಪುರ: ಇಲ್ಲಿನ ಬಸವೇಶ್ವರ ನಗರದ ರಾಜಣ್ಣ ಅವರ ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ.

ರಾಜಣ್ಣ ಅವರು ಕುಟುಂಬ ಸಮೇತ ಮಂಗಳವಾರ ಸಂಬಂಧಿಕರ ಮನೆಗೆ ಹೋಗಿದ್ದರು. ಬುಧವಾರ ಸಂಜೆ ರಾಜಣ್ಣ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT