ADVERTISEMENT

ಇಂದು ಅಂಬೇಡ್ಕರ್ ಜಯಂತಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2025, 14:34 IST
Last Updated 13 ಏಪ್ರಿಲ್ 2025, 14:34 IST

ದೇವನಹಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 14 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು, ಜನಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT