ಸಾಂದರ್ಭಿಕ ಚಿತ್ರ
ದೊಡ್ಡಬಳ್ಳಾಪುರ: ಕರೇನಹಳ್ಳಿಯಲ್ಲಿ ಮಂಗಳವಾರ ವಿದ್ಯುತ್ ತಂತಿ ಬಿದ್ದು ಇಬ್ಬರು ಮಗ್ಗದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರು ಗಾಯಾಳುಗಳನ್ನು ಉತ್ತರಭಾರತ ಮೂಲದ ಮಗ್ಗದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ನಗರದ ಇಸ್ಲಾಂಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.