ADVERTISEMENT

ದೇವನಹಳ್ಳಿ: ಮತ್ಸ್ಯ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 5:24 IST
Last Updated 27 ಡಿಸೆಂಬರ್ 2025, 5:24 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ದೇವನಹಳ್ಳಿ: ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಶೈತ್ಯಗಾರ, ಮಂಜುಗಡ್ಡೆ ಘಟಕ (ಕನಿಷ್ಠ 10 ಟನ್ ಸಂಗ್ರಹ ಸಾಮರ್ಥ್ಯ) ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ 40ರಷ್ಟು ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಜಿಲ್ಲಾ ಕಚೇರಿ ಅಥವಾ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು. ಮೊ.9880609384, ದೂ.080-25634468.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.