ವಿಜಯಪುರ: ಇಲ್ಲಿನ ದೇವನಹಳ್ಳಿ ರಸ್ತೆಯಲ್ಲಿರುವ ಜಂಗ್ಲಿಫೀರ್ ಬಾಬಾ ದರ್ಗಾ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮುನಾವರ್ ಪಾಷ, ಶ್ರೀನಿವಾಸಪ್ಪ ಎಂಬುವವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಸಬ್ ಇನ್‌ಸ್ಪೆಕ್ಟರ್ ಡಿ.ಮಂಜುನಾಥ್ ತಿಳಿಸಿದ್ದಾರೆ. ಬಂಧಿತರಿಂದ 1 ಕೆ.ಜಿ.700 ಗಾಂಜಾ ವಶಕ್ಕೆ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.