ADVERTISEMENT

ಕುಂದು ಕೊರತೆ ಸಭೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 13:21 IST
Last Updated 24 ಸೆಪ್ಟೆಂಬರ್ 2019, 13:21 IST

ದೇವನಹಳ್ಳಿ: ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಠಾಣೆಯ ವತಿಯಿಂದ ಹೊಸಕೋಟೆ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಸೆಪ್ಟೆಂಬರ್‌ 27 ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT