ADVERTISEMENT

ದತ್ತಾತ್ರೇಯ ಹೋಮ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 2:41 IST
Last Updated 23 ಅಕ್ಟೋಬರ್ 2020, 2:41 IST
ಮುಳಬಾಗಿಲು ತಾಲ್ಲೂಕಿನ ಆವಣಿ ಗ್ರಾಮದ ಆವಣಿ ಶೃಂಗೇರಿ ಮಠದಲ್ಲಿ ಲೋಕಕಲ್ಯಾಣಕ್ಕಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್‌ನಿಂದ ದತ್ತಾತ್ರೇಯ ಹೋಮ ನಡೆಯಿತು
ಮುಳಬಾಗಿಲು ತಾಲ್ಲೂಕಿನ ಆವಣಿ ಗ್ರಾಮದ ಆವಣಿ ಶೃಂಗೇರಿ ಮಠದಲ್ಲಿ ಲೋಕಕಲ್ಯಾಣಕ್ಕಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್‌ನಿಂದ ದತ್ತಾತ್ರೇಯ ಹೋಮ ನಡೆಯಿತು   

ಮುಳಬಾಗಿಲು: ತಾಲ್ಲೂಕಿನ ಆವಣಿ ಗ್ರಾಮದ ಆವಣಿ ಶೃಂಗೇರಿ ಮಠದಲ್ಲಿ ಲೋಕ ಕಲ್ಯಾಣಕ್ಕಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್‌ ನಿಂದ ಗುರುವಾರ ದತ್ತಾತ್ರೇಯ ಹೋಮ ನಡೆಯಿತು.

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಪರಿಷತ್‌ನ ಮುಖ್ಯ ಸಲಹೆಗಾರ ವೆಂಕಟೇಶ್, ಸೂಲೂರು ಶಶಿಧರ ಶರ್ಮ, ಕೆಜಿಎಫ್ ಪ್ರಸನ್ನಕುಮಾರ್, ವಾಸುದೇವ್, ಚಂದ್ರಶೇಖರ್, ಹೊಳಲಿ ಪ್ರಕಾಶ್, ಎಂ.ಎನ್. ಹಳ್ಳಿ ಶ್ರೀನಿವಾಸ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT