ADVERTISEMENT

ಹೊಸಕೋಟೆ: ಸರಳವಾಗಿ ಡಾ.ಅಂಬೇಡ್ಕರ್ ಜಯಂತಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 13:44 IST
Last Updated 14 ಏಪ್ರಿಲ್ 2019, 13:44 IST
ಹೊಸಕೋಟೆಯಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಯಿತು
ಹೊಸಕೋಟೆಯಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಯಿತು   

ಹೊಸಕೋಟೆ: ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಭಾನುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸರಳವಾಗಿ ಜಯಂತಿ ಆಚರಿಸಲಾಯಿತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಸರಳ ಕಾರ್ಯಕ್ರಮ ನಡೆಯಿತು.ವಸತಿ ಸಚಿವ ಎಂ.ಟಿ.ಬಿ ನಾಗರಾಜ್, ತಹಶೀಲ್ದಾರ್ ರಮೇಶ್ ಪುಷ್ಪಾರ್ಚನೆ ಮಾಡಿದರು. ಸಮಾಜದ ಪ್ರಮುಖರು ಭಾಗವಹಿಸಿದ್ದರು

ನಂತರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ತಮ್ಮ ಬೆಂಬಲಿಗರೊಂದಿಗೆ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.