ದೊಡ್ಡಬಳ್ಳಾಪುರ:ಉಚಿತವಾಗಿ ಸ್ಪೋಕನ್ ಇಂಗ್ಲಿಷ್, ಕಂಪ್ಯೂಟರ್ (ಇಂಟರ್‌ನೆಟ್, ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್, ಎಂ.ಎಸ್. ಆಫೀಸ್) ಬಳಕೆ, ನಾಯಕತ್ವದ ಗುಣ ಬೆಳೆಸುವಂತಹ ಕೌಶಲ ತರಬೇತಿಯನ್ನು ಫೆ. 5ರಿಂದ ಒಂದು ತಿಂಗಳ ಕಾಲ
ಹಮ್ಮಿಕೊಳ್ಳಲಾಗಿದೆ.
18 ರಿಂದ 40 ವಯೋಮಾನದ ಕನಿಷ್ಠ ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಫೆ. 4ರಂದು ಫೋಟೊ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಹಿಳಾ ಸಮಾಜದಲ್ಲಿ ತರಬೇತಿಗೆ ದಾಖಲಾಗಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ 90355 90255 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.