ADVERTISEMENT

ಮತದಾನ ಹಿನ್ನೆಲೆ ನಾಳೆ ರೇಷ್ಮೆಗೂಡು ಮಾರುಕಟ್ಟೆ ವಹಿವಾಟು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 9 ಮೇ 2023, 8:30 IST
Last Updated 9 ಮೇ 2023, 8:30 IST
   

ವಿಜಯಪುರ (ದೇವನಹಳ್ಳಿ): ರಾಜ್ಯ ವಿಧಾನಸಭೆ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿಯ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಬುಧವಾರ ವಹಿವಾಟು ಇರುವುದಿಲ್ಲ.

‘ಮೇ 9 ರಂದು ಸಂಜೆಯಿಂದಲೇ ಯಾರೂ ಮಾರುಕಟ್ಟೆಗೆ ರೇಷ್ಮೆಗೂಡು ತರಬಾರದು. ಮೇ 10 ರಂದು ಸಂಜೆ ಗೂಡು ತರಬಹುದು. ಮೇ11 ರಂದು ಬೆಳಿಗ್ಗೆ ಎಂದಿನಂತೆ ಹರಾಜು ಪ್ರಕ್ರಿಯೆ ಮತ್ತು ವಹಿವಾಟು ನಡೆಯಲಿದೆ‘ ಎಂದು ಮಾರುಕಟ್ಟೆಯ ಉಪ ನಿರ್ದೆಶಕ ಡಾ. ಎಸ್.ಸುಂದರ್ ರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT