ADVERTISEMENT

ಸಂಸದ ಡಾ.ಕೆ ಸುಧಾಕರ್ ಅಹವಾಲು ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 16:08 IST
Last Updated 3 ಮಾರ್ಚ್ 2025, 16:08 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ಸಂಸದ ಡಾ.ಕೆ. ಸುಧಾಕರ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ಸಂಸದ ಡಾ.ಕೆ. ಸುಧಾಕರ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು   

ದೇವನಹಳ್ಳಿ: ಸಂಸದ ಡಾ.ಕೆ ಸುಧಾಕರ್ ಅವರು ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ನಂತರ ಮಾತನಾಡಿ, ಜಿಲ್ಲೆಯ ಸಾರ್ವಜನಿಕರ, ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಪ್ರತಿ ಸೋಮವಾರ ಹಮ್ಮಿಕೊಳ್ಳಲಾಗುತ್ತಿದ ಎಂದು ತಿಳಿಸಿದರು.

ಸಾರ್ವಜನಿಕರು ಸಲ್ಲಿಸುವ ಅರ್ಜಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿಗದಿತ ಕಾಲ ಮಿತಿಯಲ್ಲಿ ಬಗೆಹರಿಸಲು ಸೂಚಿಸಲಾಗುವುದು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.