ಆನೇಕಲ್: ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು-ಸೇಲಂ ರೈಲು ಮಾರ್ಗದ ತಾಲ್ಲೂಕಿನ ಅರವಂಟಿಕೆಪುರದಲ್ಲಿ ನಡೆದಿದೆ.
ಮೃತ ಯುವಕನನ್ನು ಆನೇಕಲ್ ಸ್ವಾಮಿ ವಿವೇಕಾನಂದ ಬಡಾವಣೆಯ ವೈ.ಕಿರಣ್ (24) ಎಂದು ಗುರುತಿಸಲಾಗಿದೆ ಎಂದು ಬೈಯಪ್ಪನಹಳ್ಳಿ ರೈಲ್ವೆಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ರವಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.