ADVERTISEMENT

ಅತ್ತಿಬೆಲೆ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2023, 4:33 IST
Last Updated 8 ಅಕ್ಟೋಬರ್ 2023, 4:33 IST
<div class="paragraphs"><p>ಪಟಾಕಿ ದಾಸ್ತಾನು ಮಳಿಗೆ ಮುಂದೆ ಸೇರಿರುವ ಜನರು</p></div>

ಪಟಾಕಿ ದಾಸ್ತಾನು ಮಳಿಗೆ ಮುಂದೆ ಸೇರಿರುವ ಜನರು

   

ಬೆಂಗಳೂರು: ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ. ಭಾನುವಾರ ಬೆಳಿಗ್ಗೆ 14ನೇ ಮೃತದೇಹ ಹೊರಗೆ ತೆಗೆದಿರುವ ಸಿಬ್ಬಂದಿ, ಆಸ್ಪತ್ರೆ ಸಾಗಿಸಿದ್ದಾರೆ.

'14 ಮೃತದ ಪೈಕಿ ನಾಲ್ಕು ಮೃತದೇಹಗಳ ಗುರುತು ಮಾತ್ರ ಪತ್ತೆ ಆಗಿದೆ. ಇತರರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ' ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.