ವಿಜಯಪುರ (ದೇವನಹಳ್ಳಿ): ಪಟ್ಟಣದ ಗುರುಪ್ಪನ ಮಠದ ಬಳಿ ಇರುವ ಸೀತಾ ರಾಮ ದೇವಾಲಯದಲ್ಲಿ ದೇವರ ಮೂರ್ತಿ ಕಳವು ಮಾಡಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ಜಮೀರ್ ಅಹಮ್ಮದ್ ಬಂಧಿತ.
ಪೊಲೀಸ್ ಇನ್ಸಪೆಕ್ಟರ್ ಪ್ರಶಾಂತ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಪಿಎಸ್‍ಐ ಸಾಧಿಕ್ ನೇತ್ವತ್ವದಲ್ಲಿ ಎಎಸ್‍ಐ ರಾಧಾಕೃಷ್ಣ, ಪ್ರವೀಣ್ ಕುಮಾರ್, ಅರುಣ್ ಕುಮಾರ್ ಅವರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.