ADVERTISEMENT

ಸದಸ್ಯರು ದೇಣಿಗೆ ನೀಡಿದರೆ ಕನ್ನಡ ಭವನ: ಬಸವಣ್ಣದೇವರ ಮಠದ ಸಿದ್ದಲಿಂಗ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 1:37 IST
Last Updated 3 ನವೆಂಬರ್ 2020, 1:37 IST
ಕನ್ನಡದಲ್ಲಿ ಅಧಿಕ ಅಂಕ ಗಳಿಸಿದ ಎಸ್ಸೆಸೆಲ್ಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾಧ್ಯಕ್ಷ ಚಿ.ಮಾ. ಸುಧಾಕರ್‌ ಮತ್ತು ಕನ್ನಡ ಸಾಹಿತ್ಯ ಪರಿಷತ್‌ನ ಪದಾಧಿಕಾರಿಗಳು ಇದ್ದಾರೆ
ಕನ್ನಡದಲ್ಲಿ ಅಧಿಕ ಅಂಕ ಗಳಿಸಿದ ಎಸ್ಸೆಸೆಲ್ಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾಧ್ಯಕ್ಷ ಚಿ.ಮಾ. ಸುಧಾಕರ್‌ ಮತ್ತು ಕನ್ನಡ ಸಾಹಿತ್ಯ ಪರಿಷತ್‌ನ ಪದಾಧಿಕಾರಿಗಳು ಇದ್ದಾರೆ   

ನೆಲಮಂಗಲ: ‘ಸಾಹಿತ್ಯ ಪರಿಷತ್‌ನ ಪ್ರತಿಯೊಬ್ಬ ಸದಸ್ಯರು ದಿನಕ್ಕೊಂದು ರೂಪಾಯಿಯಂತೆ ಒಂದು ವರ್ಷದ ಹಣವನ್ನು ಒಟ್ಟುಗೂಡಿಸಿದರೆ ಪ್ರತಿ ತಾಲ್ಲೂಕಿನಲ್ಲಿಯೂ ಕನ್ನಡ ಭವನವನ್ನು ಸ್ವತಂತ್ರವಾಗಿ ನಿರ್ಮಿಸಬಹುದು’ ಎಂದು ಬಸವಣ್ಣದೇವರ ಮಠದ ಸಿದ್ದಲಿಂಗ ಸ್ವಾಮಿಜಿ ಸಲಹೆ ನೀಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಷತ್‌ನ ಅಧ್ಯಕ್ಷ ಜಿ.ಉಮೇಶ್‌ಗೌಡ ನೂತನ ಅಧ್ಯಕ್ಷ ಕೇಶವಮೂರ್ತಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT