
ಪ್ರಜಾವಾಣಿ ವಾರ್ತೆ
ಸಿರಿಧಾನ್ಯ
ದೇವನಹಳ್ಳಿ: ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಅಂಗವಾಗಿ ಜನವರಿ 19ರಂದು ಬೆಳಿಗ್ಗೆ 6ಕ್ಕೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಿಂದ ಸಿರಿಧಾನ್ಯ ನಡಿಗೆ ಆಯೋಜಿಸಲಾಗಿದೆ.
‘ಸಿರಿಧಾನ್ಯ ನಡಿಗೆ – ಆರೋಗ್ಯದ ಕಡೆಗೆ’ ಎಂಬ ಧ್ಯೇಯವಾಕ್ಯದೊಂದಿಗೆ ನಡಿಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ಬಿ.ಜಿ. ಕಲಾವತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.