ADVERTISEMENT

ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮರಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2023, 16:30 IST
Last Updated 14 ಸೆಪ್ಟೆಂಬರ್ 2023, 16:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಆನೇಕಲ್: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ನಡು ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಬುಧವಾರ ರಾತ್ರಿ ನಡೆದಿದೆ.

ಬನ್ನೇರುಘಟ್ಟ ಸರ್ಕಲ್‌ನಿಂದ ಉದ್ಯಾನಕ್ಕೆ ಹೋಗುವ ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದಿದೆ. ಸ್ಥಳೀಯರು ಗಲಾಟೆ ಬಿಡಿಸಲು ಮುಂದಾದರೂ ಕೂಡ ಹೊಡೆದಾಟ ಮುಂದುವರಿಸಿದ್ದಾರೆ. ಈ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT