
ಪ್ರಜಾವಾಣಿ ವಾರ್ತೆ
ಪೆನ್ನ ಓಬಳಯ್ಯ
ದೊಡ್ಡಬಳ್ಳಾಪುರ: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಕ ತಾಲ್ಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ (105) ಭಾನುವಾರ ತಡರಾತ್ರಿ ನಿಧನರಾದರು.
ಇವರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಮಧ್ಯಾಹ್ನ 12ಕ್ಕೆ ಸಿಂಪಾಡಿಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.