ADVERTISEMENT

ಟೌನ್ ಕೋ-ಆಪರೇಟಿವ್ ಬ್ಯಾಂಕ್ ಉಪಾದ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:31 IST
Last Updated 7 ಆಗಸ್ಟ್ 2019, 14:31 IST
ಹೊಸಕೋಟೆಯ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಉಪಾಧ್ಯಕ್ಷ ಪಿ. ಕೃಷ್ಣಪ್ಪನವರನ್ನು ಬ್ಯಾಂಕ್ ನ ಸಿಬ್ಬಂದಿ ಅಭಿನಂದಿಸಿದರು
ಹೊಸಕೋಟೆಯ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಉಪಾಧ್ಯಕ್ಷ ಪಿ. ಕೃಷ್ಣಪ್ಪನವರನ್ನು ಬ್ಯಾಂಕ್ ನ ಸಿಬ್ಬಂದಿ ಅಭಿನಂದಿಸಿದರು   

ಹೊಸಕೋಟೆ: ಇಲ್ಲಿನ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಪಿ. ಕೃಷ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಉಪಾಧ್ಯಕ್ಷರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಆಯ್ಕೆ ನಡೆಯಿತು. ಪಿ. ಕೃಷ್ಣಪ್ಪನವರನ್ನು ಬ್ಯಾಂಕ್‌ನ ಅಧ್ಯಕ್ಷ ನವೀನ್ ಕುಮಾರ್, ಹಿಂದಿನ ಅಧ್ಯಕ್ಷ ಶಶಿಧರ್, ವ್ಯವಸ್ಥಾಪಕ ಪಾಟೀಲ್, ಬ್ಯಾಂಕ್ ನ ಸಿಬ್ಬಂದಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT