ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ಸಾಮಾಜಿಕ, ಶೈಕ್ಷಣಿಕ ,ಆರ್ಥಿಕ ಸಮೀಕ್ಷೆಯ ಗಣತಿಗೆ ಮನೆಗಳ ಹಂಚಿಕೆ ಅವೈಜ್ಞಾನಿಕವಾಗಿರುವುದನ್ನು ಖಂಡಿಸಿ ಶಿಕ್ಷಕರು ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಮುಂದೆ ಬುಧವಾರ ಪ್ರತಿಭಟಿಸಿದರು.
ದೊಡ್ಡಬಳ್ಳಾಪುರದಲ್ಲಿ ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಗೆ ಮನೆಗಳ ಹಂಚಿಕೆಯನ್ನು ಅವೈಜ್ಞಾನಿಕವಾಗಿ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಬುಧವಾರ ಪ್ರತಿಭಟಿಸಿದರು. ತಾಲ್ಲೂಕಿನಲ್ಲಿ ಇನ್ನು ಯಾರು ಸಹ ಸಮೀಕ್ಷೆ ಆರಂಭಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.