ಸಾವು (ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ತಾಲ್ಲೂಕಿನ ಹೊನಗಾ ಗ್ರಾಮದಲ್ಲಿ ಯುವತಿಯೊಬ್ಬರು ಶನಿವಾರ ನೇಣು ಹಾಕಿಕೊಂಡು ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.
ಹೊನಗಾ ಗ್ರಾಮದ ನಿವಾಸಿ ಐಶ್ವರ್ಯ ಶಿವಾಜಿ ವಾಜಂತ್ರಿ (17) ಮೃತರು. ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವು ದಿನಗಳಿಂದ ಯುವತಿ ಅದೇ ಗ್ರಾಮದ ತನ್ನ ಸೋದರತ್ತೆ ಮನೆಯಲ್ಲಿದ್ದರು. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಪಾಲಕರು ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.