ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆ ಅಡಿ ಇಲ್ಲಿನ ಕೆಪಿಟಿಸಿಎಲ್ ಹಾಗೂ ಮಂಡೊಳ್ಳಿ ರಸ್ತೆ ಅಭಿವೃದ್ಧಿಪಡಿಸುವುದು ಹಾಗೂ ವ್ಯಾಕ್ಸಿನ್ ಡಿಪೊದಲ್ಲಿ ಚೆಕ್‌ಡ್ಯಾಂ ನಿರ್ಮಿಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.
ಶಾಸಕ ಫಿರೋಜ್ ಸೇಠ್, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಹಾಗೂ ಪಾಲಿಕೆ ಆಯುಕ್ತ ಶಶಿಧರ ಕುರೇರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.