ADVERTISEMENT

ಒಂದೇ ದಿನ ಲಕ್ಷ ಮಂದಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 16:24 IST
Last Updated 21 ಜೂನ್ 2021, 16:24 IST

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ನಡೆದ ಮೇಳದಲ್ಲಿ 1,01,528 ಮಂದಿಗೆ ಕೋವಿಡ್ ರೋಗ ನಿರೋಧಕ ಲಸಿಕೆ ನೀಡಲಾಗಿದೆ.

‘ಬಿಬಿಎಂಪಿ ಮೊದಲ ಸ್ಥಾನದಲ್ಲಿದ್ದರೆ ಬೆಳಗಾವಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಮೇಳದ ಯಶಸ್ಸಿಗೆ ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.