ಬೆಳಗಾವಿಯಲ್ಲಿ ಕಿತ್ತೂರು ವಿಜಯದ ದ್ವಿಶತಮಾನೋತ್ಸವದ ಸಂಭ್ರಮ
ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆಗೆ ಬುಧವಾರ ಚಾಲನೆ ದೊರೆಯಿತು
ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮೆರವಣಿಗೆಗೆ ಚಾಲನೆ ನೀಡಿದರು.
ಧ್ವಜಾರೋಹಣ ನೆರವೇರಿಸಲಾಯಿತು
ಮೆರವಣಿಗೆಯಲ್ಲಿ ಪಾಲ್ಗೊಂಡ ಲಕ್ಷ್ಮಿ ಹೆಬ್ಬಾಳಕರ ಮತ್ತು ಸತೀಶ ಜಾರಕಿಹೊಳಿ
ಕಿತ್ತೂರಿನಲ್ಲಿ ನಿರ್ಮಿಸಲಾದ ಚೆನ್ನಮ್ಮನ ಪ್ರತಿಮೆ
ಮೆರವಣಿಗೆಯಲ್ಲಿ ಸಾಗಿದ ಜನಸಾಗರ
ಆಕರ್ಷಕ ಕಲಾ ತಂಡಗಳು ಡೊಳ್ಳು ಕುಣಿತ ಪ್ರದರ್ಶನ ನೀಡಿದವು
ಹೃನ್ಮನ ಸೆಳೆಯುವಂಥ ವೇಷಭೂಷಣ, ಸಿಳ್ಳೆ ಚಪ್ಪಾಳೆ ಕೇಕೆಗಳ ಮಧ್ಯೆ ಹೆಜ್ಜೆ ಹಾಕಿದ ಕಲಾತಂಡಗಳು
ಕನ್ನಡ ಬಾವುಟ ಹಿಡಿದು ಸಾಗಿದ ಜನರು
ಗೊರವರ ಕುಣಿತದ ದೃಶ್ಯ
ಪೂರ್ಣಕುಂಭ ಕಳಶ ಹೊತ್ತ ವನಿತೆಯರು
ರಾಜಬೀದಿಯಲ್ಲಿ ಎಲ್ಲಿ ನೋಡಿದರೂ ಜನವೋ ಜನ, ಎತ್ತ ನೋಡಿದರೂ ಸಂಭ್ರಮವೋ ಸಂಭ್ರಮ.
ರಾಷ್ಟ್ರೀಯ ಹೆದ್ದಾರಿಯಿಂದ ಆರಂಭವಾದ ಮೆರವಣಿಗೆ ಕೋಟೆ ಆವರಣದವರೆಗೂ ಜನ ವೈಭವಕ್ಕೆ ಸಾಕ್ಷಿಯಾಯಿತು.
ಚೆಂಡೆ ಬಾರಿಸಿದ ಕಲಾ ತಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.