ಬೆಲೆ ಏರಿಕೆಯ ಬಿಸಿ ಮತ್ತು ಅನುಕಂಪದ ಅಲೆ ಇವೆರಡರ ನಡುವಿನ ಸ್ಪರ್ಧೆಯ ಕಣದಂತೆ ಗೋಚರಿಸುತ್ತಿರುವುದರಿಂದಾಗಿ ಬೆಳಗಾವಿ ಲೋಕಸಭಾ ಉಪ ಚುನಾವಣೆ ರಂಗು ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ತಮ್ಮ ಯೋಜನೆಗಳು ಮತ್ತು ಯಶಸ್ಸಿನ ನಿರೀಕ್ಷೆಗಳನ್ನು ‘ಪ್ರಜಾವಾಣಿ’ಯ ಎಂ. ಮಹೇಶ ಅವರಿಗೆ ನೀಡಿದ ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.