ADVERTISEMENT

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ: ಎಲ್ಲ ನಾಮಪತ್ರಗಳೂ ಕ್ರಮಬದ್ಧ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 13:03 IST
Last Updated 12 ಅಕ್ಟೋಬರ್ 2025, 13:03 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

ಬೆಳಗಾವಿ: ಇಲ್ಲಿನ ಡಿಸಿಸಿ ಬ್ಯಾಂಕಿನ 16 ನಿರ್ದೇಶಕರ ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ಎಲ್ಲ ನಾಮಪತ್ರಗಳೂ ಕ್ರಮಬದ್ಧವಾಗಿವೆ.

‘ತಾಲ್ಲೂಕುಮಟ್ಟದ 15 ಕ್ಷೇತ್ರಗಳು ಮತ್ತು ಸಹಕಾರ ಸಂಸ್ಥೆಗಳ ವ್ಯಾಪ್ತಿಗೆ ಬರುವ ಇತರೆ ಕ್ಷೇತ್ರದಿಂದ ಆಯ್ಕೆ ಬಯಸಿ 43 ಅಭ್ಯರ್ಥಿಗಳು 72 ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲವೂ ಕ್ರಮಬದ್ಧವಾಗಿವೆ. ಯಾವುದೇ ನಾಮಪತ್ರ ತಿರಸ್ಕೃತವಾಗಿಲ್ಲ’ ಎಂದು ಚುನಾವಣಾಧಿಕಾರಿ ಶ್ರವಣಕುಮಾರ ನಾಯ್ಕ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಅ.13 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೇ ದಿನವಾಗಿದ್ದು, ಅ.19ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.