ADVERTISEMENT

ಬೆಳಗಾವಿ ವಿಭಜಿಸಿ, ಹೊಸ ಜಿಲ್ಲೆ ಘೋಷಿಸಲಿ: ಸಂಸದ ಈರಣ್ಣ ಕಡಾಡಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 7:04 IST
Last Updated 3 ಅಕ್ಟೋಬರ್ 2025, 7:04 IST
ಈರಣ್ಣ ಕಡಾಡಿ
ಈರಣ್ಣ ಕಡಾಡಿ   

ಬೆಳಗಾವಿ: 'ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಅ.4ರಂದು ಬೆಳಗಾವಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿ ವಿಭಜಿಸಿ ಹೊಸ ಜಿಲ್ಲೆ ಘೋಷಿಸಬೇಕು' ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಭೌಗೋಳಿಕವಾಗಿ ದೊಡ್ಡದಾಗಿರುವ ಬೆಳಗಾವಿ ಜಿಲ್ಲೆ ವಿಭಜಿಸಬೇಕೆಂಬ ಬೇಡಿಕೆ ಬಹಳ ದಿನಗಳಿಂದ ಇದೆ. ಬೆಳಗಾವಿಗೆ ಬಂದಾಗ ಹೊಸ ಜಿಲ್ಲೆ ಘೋಷಿಸಬೇಕು' ಎಂದು ಆಗ್ರಹಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT