ADVERTISEMENT

PHOTOS | ಬೆಳಗಾವಿ: ಗಾಲ್ಫ್ ಮೈದಾನದಲ್ಲಿ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭ

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭಿಸಲು ನಡೆದಿರುವ ಸಿದ್ಧತೆ.ಪ್ರಜಾವಾಣಿ ಚಿತ್ರಗಳು: ಏಕನಾಥ ಅಗಸಿಮನಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 7:30 IST
Last Updated 24 ಆಗಸ್ಟ್ 2022, 7:30 IST
ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭಿಸಲು ನಡೆದಿರುವ ಸಿದ್ಧತೆ- ಪ್ರಜಾವಾಣಿ ಚಿತ್ರಗಳು: ಏಕನಾಥ ಅಗಸಿಮನಿ
ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭಿಸಲು ನಡೆದಿರುವ ಸಿದ್ಧತೆ- ಪ್ರಜಾವಾಣಿ ಚಿತ್ರಗಳು: ಏಕನಾಥ ಅಗಸಿಮನಿ   
ಭಲೇ ಬಲೆ.....
ಬೆಳಗಾವಿಯಲ್ಲಿ ಚಿರತೆ ಸೆರೆ ಕಾರ್ಯಾಚರಣೆಗೆ ಇಳಿದ ಆನೆಗಳು
ಆನೆ ಹೊರಟಿದೆ ದಾರಿಬಿಡಿ
ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಲು ಸನ್ನದ್ಧವಾದ ಶಾರ್ಪ್ ಶೂಟರ್ ನಾಗೇಶ್
ಹಾಯಾದ ನಿದ್ರೆಯ ನಂತರ ಕಾರ್ಯಾಚರಣೆಗೆ ಮೈಕೊಡವಿಕೊಂಡು ಎದ್ದ ಅರ್ಜುನ....
ಬೆಳಗಾವಿಯ ಗಾಲ್ಫ್ ಮೈದಾನದ ಪೊದೆಯಲ್ಲಿ ಅವಿತುಕೊಂಡ ಚಿರತೆಗೆ ಬಲೆ ಹಾಕಲು ಸಿಬ್ಬಂದಿ ತಯಾರಿ
ಭಲೇ ಬಲೆ.....
ಬೆಳಗಾವಿಯ ಗಾಲ್ಫ್ ಮೈದಾನದ ಪೊದೆಯಲ್ಲಿ ಅವಿತುಕೊಂಡ ಚಿರತೆ ಪತ್ತೆಗೆ ಹೊರಟ ಅರ್ಜುನ ಹಾಗೂ ಆಲಿ ಆನೆಗಳನ್ನು ಹಿಂಬಾಲಿಸಿದ ಸಿಬ್ಬಂದಿ.

ಚಿರತೆ ಪತ್ತೆಗೆ ಹೊರಟ ಅರ್ಜುನ ಹಾಗೂ ಆಲಿ ಆನೆ
ಕಾರ್ಯಾಚರಣೆಯ ಸ್ಥಳದಲ್ಲಿದ್ದು ನೈತಿಕ ಬಲ ನೀಡಿದ ಶಾಸಕ ಅನಿಲ ಬೆನಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.