ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿ ಸೇರಿದಂತೆ ಮುಂಬರುವ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.