ADVERTISEMENT

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಶೇ 50.41ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 16:22 IST
Last Updated 3 ಸೆಪ್ಟೆಂಬರ್ 2021, 16:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ಶುಕ್ರವಾರ ನಡೆಯಿತು.

ಶೇ.50.41ರಷ್ಟು ಮತದಾನವಾಗಿದೆ. 4,30,825 ಮತದಾರರ ಪೈಕಿ 1,13,396 ಪುರುಷರು ಹಾಗೂ 1,03,764 ಸೇರಿ ಒಟ್ಟು 2,17,160 ಮತದಾರರು ಹಕ್ಕು ಚಲಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT