ಇಬ್ರಾಹಿಂ ದೇವಲಾಪುರ
ಬೆಳಗಾವಿ: ಇಲ್ಲಿನ ಅನಗೋಳದಲ್ಲಿ ಗುರುವಾರ, ನಿವೃತ್ತ ಯೋಧ ಇಬ್ರಾಹಿಂ ದೇವಲಾಪುರ (37) ಅವರು ನಡುರಸ್ತೆಯಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಅನಗೋಳದ ಬಜಾರ್ ರಸ್ತೆಯಲ್ಲಿ ಹೋಗುವಾಗ ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಒಯ್ಯಲಾಯಿತು. ಅವರು ಹೃದಯಾಘಾತದಿಂದಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.