ADVERTISEMENT

ಬೆಳಗಾವಿ: ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 6:19 IST
Last Updated 12 ಡಿಸೆಂಬರ್ 2025, 6:19 IST
   

ಬೆಳಗಾವಿ: ಇಲ್ಲಿನ ಸರ್ಕಾರಿ ಸರದಾರ್ಸ್ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ವಸ್ತು ಪ್ರದರ್ಶನ, ಮಾರಾಟ ವೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಿದರು.

ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ಮಹಿಳಾ ಸ್ವಸಹಾಯ ಸಂಘದವರು ಸಿದ್ಧಪಡಿಸಿದ ಉತ್ಪನ್ನ ವೀಕ್ಷಿಸಿದರು.

ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಲಕ್ಷ್ಮಿ ಹೆಬ್ಬಾಳಕರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಇತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.