ಬೆಳಗಾವಿ: ಇಲ್ಲಿನ ಐಸಿಎಂಆರ್ ರಾಷ್ಟ್ರೀಯ ಪಾರಂಪರಿಕಾ ಚಿಕಿತ್ಸಾ ವಿಜ್ಞಾನ ಸಂಸ್ಥೆಯಲ್ಲಿ ಸೋಮವಾರ ಆಯೋಜಿಸಿದ್ದ 18ನೇ ಸಂಸ್ಥಾಪನಾ ದಿನ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ ಚಾಲನೆ ನೀಡಿದರು.
ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದ ಅವರನ್ನು ಸನ್ಮಾನಿಸಲಾಯಿತು.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.