ಬೆಳಗಾವಿ: ಮುಂಬೈನಿಂದ ಮರಳಿ ಬಂದಿರುವ ನಗರದ 27 ವರ್ಷದ ಯುವತಿಯಲ್ಲಿ ಕೋವಿಡ್- 19 ಸೋಂಕು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಸೋಂಕಿತರ ಸಂಖ್ಯೆ 121 ಕ್ಕೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.