ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ.
ಅವರಿಂದ ತೆರವಾದ ಸ್ಥಾನಕ್ಕೆ ಎಚ್.ವಿ. ದರ್ಶನ್ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.