ADVERTISEMENT

Watch: ಬೆಳಗಾವಿ- ಕೋಟೆ ಕಟ್ಟುವ ಮಕ್ಕಳು!

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 5:33 IST
Last Updated 6 ನವೆಂಬರ್ 2021, 5:33 IST

ದೀಪಾವಳಿ ಬಂತೆಂದರೆ ಸಾಕು ಬೆಳಗಾವಿಯಲ್ಲಿ ಮಕ್ಕಳು ಕೋಟೆ ಕಟ್ಟಲು ಆರಂಭಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರಭಾವವಿರುವ ಈ ನೆಲದಲ್ಲಿ ಕೋಟೆ ಕಟ್ಟುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ. ಶಿವಾಜಿ ಮಹಾರಾಜರ ಸಾಹಸ, ಧೈರ್ಯ, ದೇಶಭಕ್ತಿ ಮತ್ತು ಧ್ಯೇಯಗಳ ಬಗ್ಗೆ ಇಂದಿನ ಯುವಪೀಳಿಗೆಗೆ ಪರಿಚಯಿಸುವ ಕಾರ್ಯ ಈ ಮೂಲಕ ನಡೆಯುತ್ತದೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT