
ಪ್ರಜಾವಾಣಿ ವಾರ್ತೆಮುನವಳ್ಳಿ: ಸಮೀಪದ ಮದ್ಲೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯ್ತಿ ಆಶ್ರಯದಲ್ಲಿ ಏಪ್ರಿಲ್ 24ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಆಯೋಜಿಸಲಾಗಿದೆ.
ವೈದ್ಯರಾದ ಮಹೇಶ ಕೋಣೆ, ಶ್ರೀಪಾದ ಸಬನಿಸ್, ಮೇಘರಾಜ ಶೀಲವಂತ, ವರ್ಷಾ ಮೊಳೆಕರ, ನರಸರಡ್ಡಿ, ಭಾಗವಹಿಸುವರು. ಮಾಹಿತಿಗೆ ಎಸ್.ಎನ್.ಕಡಹಳ್ಳಿ (9880138955) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.