ಚನ್ನಮ್ಮನ ಕಿತ್ತೂರು: ಇಲ್ಲಿನ ರಾಣಿ ಚನ್ನಮ್ಮ ಸ್ಮಾರಕ ವಸತಿ ಸೈನಿಕ ಶಾಲೆಯ ಮತ್ತೆ ಐವರು ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಎಸ್.ಎಸ್.ಸಿದ್ದಣ್ಣವರ ತಿಳಿಸಿದ್ದಾರೆ.
ಈವರೆಗೆ, 10 ಸಿಬ್ಬಂದಿ ಸೇರಿ ಶಾಲೆಯ 147 ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ದೃಢಪಟ್ಟಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.