ಸಾವು
(ಪ್ರಾತಿನಿಧಿಕ ಚಿತ್ರ)
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಸಹೋದರರ ಮಧ್ಯೆ ನಡೆದ ಕದನ ಕೊಲೆಯಲ್ಲಿ ಅಂತ್ಯವಾಗಿದೆ.
ಆಸ್ತಿಗಾಗಿ ಇಬ್ಬರು ಸಹೋದರರ ಮಧ್ಯೆ ಜಗಳ ನಡೆದಿದ್ದು, ಅಣ್ಣನೇ ತಮ್ಮನನ್ನು ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಬಂದಿದೆ. ಹೆಚ್ಚಿನ ವಿವರ ತನಿಖೆ ಬಳಿಕ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.